Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್ ಡೇಟ್ ಮುಂದೂಡಿಕೆ?
ಹೈದರಾಬಾದ್: ಅಲ್ಲು ಅರ್ಜುನ್ ಅವರ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼಪುಷ್ಪ-2ʼ ಚಿತ್ರದ ಬಗ್ಗೆ ದಿನ ಕಳೆದಂತೆ ಕುತೂಹಲ ಹೆಚ್ಚಾಗುತ್ತಿದೆ. ಇನ್ನೇನು ಕೆಲವೇ ತಿಂಗಳಿನಲ್ಲಿ ಬಿಗ್ ಸ್ಕ್ರೀನ್ ಮೇಲೆ ಸಿನಿಮಾ ಅಪ್ಪಳಿಸಲಿದೆ. ಶೂಟಿಂಗ್ ಹಂತದಲ್ಲಿರುವ ಸಿನಿಮಾ ಪೋಸ್ಟರ್, ಬರ್ತ್...
What's Your Reaction?